Namma Metro: ವಿಮಾನ ನಿಲ್ದಾಣ ರಸ್ತೆಯ ಜನರಿಗೆ ಶಾಕಿಂಗ್ ಸುದ್ದಿ ಕೊಟ್ಟ BMRCL: ಏನದು ಗೊತ್ತಾ!?

ಬೆಂಗಳೂರು:- ಮೆಟ್ರೋ ನಿರೀಕ್ಷೆಯಲ್ಲಿದ್ದ ವಿಮಾನ ನಿಲ್ದಾಣ ರಸ್ತೆಯ ಜನರಿಗೆ BMRCL ಶಾಕಿಂಗ್ ನ್ಯೂಸ್ ನೀಡಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಬೇಸರ ಹೊರ ಹಾಕುತ್ತಿದ್ದಾರೆ. Crime News: ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ: ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ! ಸಿಲ್ಕ್ ಬೋರ್ಡ್​ನಿಂದ ವಿಮಾನ ನಿಲ್ದಾಣ ಸಂಪರ್ಕ ಕಲ್ಪಿಸುವ ನೀಲಿ ಮಾರ್ಗದ ನಮ್ಮ ಮೆಟ್ರೋ ಮೇಲೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾಮಗಾರಿ ಯಾವಾಗ ಮುಗಿಯುತ್ತದೆಯೋ, ಸಂಚಾರ ಯಾವಾಗ ಆರಂಭವಾಗುತ್ತದೆಯೋ ಎಂದು ಕಾತರದಿಂದ ಕಾಯುತ್ತಿದ್ದಾರೆ. ಇದರ ನಡುವೆ … Continue reading Namma Metro: ವಿಮಾನ ನಿಲ್ದಾಣ ರಸ್ತೆಯ ಜನರಿಗೆ ಶಾಕಿಂಗ್ ಸುದ್ದಿ ಕೊಟ್ಟ BMRCL: ಏನದು ಗೊತ್ತಾ!?