Metro Master Plan: ನಮ್ಮ ಮೆಟ್ರೋದಲ್ಲಿ ಅಸಭ್ಯ ವರ್ತನೆಗೆ ಕಡಿವಾಣ ಹಾಕಲು BMRCL ಮಾಸ್ಟರ್​ ಪ್ಲಾನ್​!

ಬೆಂಗಳೂರು:  ಮೆಟ್ರೋದಲ್ಲಿ ಮಹಿಳೆಯರಿಗೆ ಸಾಲು ಸಾಲು ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಬಳಿಕ ಎಚ್ಚೆತ್ತಕೊಂಡ BMRCL ನಮ್ಮ ಮೆಟ್ರೋದಲ್ಲಿ ಅಸಭ್ಯ ವರ್ತನೆಗೆ ಕಡಿವಾಣ ಹಾಕಲು ಮಾಸ್ಟರ್​ ಪ್ಲಾನ್​ ರೂಪಿಸಿದೆ. ಮೆಟ್ರೋದಲ್ಲಿ ಮಹಿಳೆಯರಿಗೆ ಸಾಲು ಸಾಲು ಲೈಂಗಿಕ ಕಿರುಕುಳ ಬಳಿಕ ಎಚ್ಚೆತ್ತುಕೊಂಡ BMRCL ಇನ್ಮುಂದೆ ನಮ್ಮ ಮೆಟ್ರೋದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ರೆ ಕಟ್ಬೇಕು ಭಾರೀ ದಂಡ ಕೊಡಬೇಕು ಹಾಗೆ ದಂಡ ಪರಿಷ್ಕರಣೆ ಮಾಡಿ BMRCL ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ದಂಡ ಪರಿಷ್ಕರಣೆ ಮಾಡಿದ … Continue reading Metro Master Plan: ನಮ್ಮ ಮೆಟ್ರೋದಲ್ಲಿ ಅಸಭ್ಯ ವರ್ತನೆಗೆ ಕಡಿವಾಣ ಹಾಕಲು BMRCL ಮಾಸ್ಟರ್​ ಪ್ಲಾನ್​!