ಬೆಂಗಳೂರು ಗ್ರಾಮಾಂತರ:- ಮರದ ಮೇಲಿಂದ ಬಿದ್ದು ಬಿಎಂಟಿಸಿ ಬಸ್ ಚಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ಜರುಗಿದೆ.
ಹಳದಿ ಬಾಳೆಹಣ್ಣಿಗೂ ಕೆಂಪು ಬಾಳೆಹಣ್ಣಿಗೂ ಏನು ವ್ಯತ್ಯಾಸ!? – ಇಲ್ಲಿದೆ ಡೀಟೈಲ್ಸ್!
43 ವರ್ಷದ ಮಂಜುನಾಥ್ ಮೃತ ರ್ದುದೈವಿ ಎನ್ನಲಾಗಿದೆ. ಇವರು ಕಳೆದ 15 ವರ್ಷಗಳಿಂದ ಪೀಣ್ಯದ ಬಿಎಂಟಿಸಿ ಡಿಪೋ 9ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.