ಬೆಂಗಳೂರಿನಲ್ಲಿ ಗಮನ ಸೆಳೆದ ಬಿಎಂಟಿಸಿ ಬಸ್ ಸ್ಟ್ಯಾಂಡ್! ಏನಿದರ ವೈಶಿಷ್ಟ್ಯತೆ!?

ಬೆಂಗಳೂರು:- ನಗರದಲ್ಲಿ ಅನಿಯಮಿತ ಬಸ್ ನಿಲ್ದಾಣಗಳಿದ್ದರೂ ಪ್ರಯಾಣಿಕ ಸ್ನೇಹಿ ಹಾಗೂ ಅತ್ಯಾಧುನಿಕ ಶೈಲಿಯ ಗುಣಮಟ್ಟದ ನಿಲ್ದಾಣವನ್ನು ಕಲ್ಪಿಸುವುದು ಸ್ಮಾರ್ಟ್ ನಿಲ್ದಾಣದ ಉದ್ದೇಶವಾಗಿದೆ. ಅದಕ್ಕಾಗಿಯೇ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ಅತಿ ಉಪಯುಕ್ತವಾಗುವ ರೀತಿಯಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ.ಪ್ರಮುಖವಾಗಿ ಸಿಸಿಟಿವಿ ಕ್ಯಾಮರಾ ಸ್ಮಾರ್ಟ್ ಬಸ್ ನಿಲ್ದಾಣದಲ್ಲಿ 24/7 ಸಿಸಿ ಕ್ಯಾಮರಾಗಳು ಕಾರ್ಯಾಚರಿಸಲಿವೆ. ಹಾಗಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುತ್ತದೆ. ಸಿಸಿ ಕ್ಯಾಮರಾಗಳು ಸ್ಥಳೀಯ ಪೊಲೀಸ್ ಠಾಣೆಗೆ ಸಂಪರ್ಕ ಹೊಂದಿರಲಿದ್ದು ಸ್ಥಳೀಯ ಠಾಣಾ ಪೊಲೀಸರ ನಿರೀಕ್ಷಣೆಯಲ್ಲಿರಲಿದೆ. ಪ್ಯಾನಿಕ್ … Continue reading ಬೆಂಗಳೂರಿನಲ್ಲಿ ಗಮನ ಸೆಳೆದ ಬಿಎಂಟಿಸಿ ಬಸ್ ಸ್ಟ್ಯಾಂಡ್! ಏನಿದರ ವೈಶಿಷ್ಟ್ಯತೆ!?