ಕಂಡಕ್ಟರ್, ಡ್ರೈವರ್ ಗಳಿಗೆ ಗುಡ್ ನ್ಯೂಸ್ ಕೊಟ್ಟ BMTC: ಏನದು ಗೊತ್ತಾ!?
ಬೆಂಗಳೂರು:- ಚಾಲಕರು, ನಿರ್ವಾಹಕರಿಗೆ BMTC ಅಧಿಕಾರಿಗಳು, ಸಿಹಿ ಸುದ್ದಿ ಕೊಟ್ಟಿದ್ದಾರೆ. ರಾಗಿ ಯಂತ್ರ ಪಲ್ಟಿ: ಚಕ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ಸಾವು! ಇತ್ತೀಚಿಗೆ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆ ಆಗಿದ್ದವು. ಇದಕ್ಕೆ ಪ್ರಮುಖ ಕಾರಣ ಚಾಲಕರಿಗೆ ನೀಡಿದ್ದ ಟೈಮ್ ಬಾಂಡ್ ಎಂದು ತಿಳಿದು ಬಂದಿದೆ. ಇದೇ ವಿಚಾರವಾಗಿ ಇದೀಗ BMTC ಗುಡ್ ನ್ಯೂಸ್ ಕೊಟ್ಟಿದೆ. ಬಿಎಂಟಿಸಿ ಬಸ್ ಸಂಚಾರ ಸಮಯವನ್ನು ಅಧಿಕಾರಿಗಳು ಏರಿಕೆ ಮಾಡಿದ್ದಾರೆ. ಇದರಿಂದ, ಕಡಿಮೆ ಸಮಯದಲ್ಲಿ ವೇಗವಾಗಿ ತೆರಳಲಿ … Continue reading ಕಂಡಕ್ಟರ್, ಡ್ರೈವರ್ ಗಳಿಗೆ ಗುಡ್ ನ್ಯೂಸ್ ಕೊಟ್ಟ BMTC: ಏನದು ಗೊತ್ತಾ!?
Copy and paste this URL into your WordPress site to embed
Copy and paste this code into your site to embed