ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ BMTC! ಏನದು ಗೊತ್ತಾ!?

ಬೆಂಗಳೂರು:- ಮಹಿಳಾ ಪ್ರಯಾಣಿಕರಿಗೆ ಬಿಎಂಟಿಸಿ ಸಂಸ್ಥೆಯು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮೇಲೇನಿದ್ರೂ ಶಾಂತಿ ಬಿಟ್ಟು ಕ್ರಾಂತಿ ಹೋರಾಟ ಅಷ್ಟೇ: ಜಯಮೃತ್ಯುಂಜಯ ಶ್ರೀ!   ಎಸ್, ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಬಿಎಂಟಿಸಿ ಬಸ್​ನಲ್ಲಿ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು. ಆಧಾರ್ ಕಾರ್ಡ್‌ ಕನ್ನಡದಲ್ಲಿ ವಿಳಾಸ ಇಲ್ಲಾಂದರೂ ಪರವಾಗಿಲ್ಲ, ಕರ್ನಾಟಕದ ವಿಳಾಸವಿದ್ದರೆ ಸಾಕು ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಆಧಾರ್ ಕಾರ್ಡ್​​ನಲ್ಲಿ ಕನ್ನಡದಲ್ಲಿ ವಿಳಾಸವಿರಬೇಕೆಂದು ಬಿಎಂಟಿಸಿಯ ಕಂಡಕ್ಟರ್​ಗಳು ಕಿರಿಕ್ ಮಾಡುತ್ತಿದ್ದರು. ದೇಶದ ನಾಗರೀಕರು ಆಧಾರ್ ಕಾರ್ಡನ್ನು … Continue reading ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ BMTC! ಏನದು ಗೊತ್ತಾ!?