ವಿಜಯಪುರ : ಜಿಲ್ಲೆಯ ತಾಳಿಕೋಟೆ ಪಟ್ಟಣದ ಮದರಕಲ್ ಮೆಗಾಮಾರ್ಟ್ ಎದುರು ವ್ಯಕ್ತಿ ಶವ ಪತ್ತೆಯಾಗಿದ ಘಟನೆ ಬೆಳಕಿಗೆ ಬಂದಿದೆ. ಕೊಡಗಾನೂರು ಗ್ರಾಮದ ಚಿದಾನಂದ ಶಂಕ್ರಪ್ಪ ಬಡಿಗೇರ (31) ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ತಲೆಗೆ ಪೆಟ್ಟುಬಿದ್ದು ರಕ್ತಸ್ರಾವವಾಗಿ ವ್ಯಕ್ತಿ ಸಾವನ್ನಪ್ಪಿರುವ ವ್ಯಕ್ತಿಯ ಶವ ಪತ್ತೆಯಾಗಿದೆ. ತಾಳಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ.
Vijayapura: ವ್ಯಕ್ತಿಯ ಶವ ಪತ್ತೆ: ಪೊಲೀಸರಿಂದ ಪರಿಶೀಲನೆ
By AIN Author