ರೈಸ್ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ: 7 ಮಂದಿ ಗಂಭೀರ!

ಶಿವಮೊಗ್ಗ:- ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ರೈಸ್ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡು, ಓರ್ವ ಕಾರ್ಮಿಕ ನಾಪತ್ತೆಯಾಗಿರುವ ಘಟನೆ ಜರುಗಿದೆ. ಬಿಜೆಪಿ ಅವರಿಗೆ ಕಿಂತಿಷ್ಟೂ ಮಾನ ಮರ್ಯಾದೆ ಅನ್ನೋದು ಇಲ್ಲ: DCM ಡಿಕೆಶಿ ವಾಗ್ದಾಳಿ! ಘಟನೆಯಿಂದ ಸುತ್ತಮುತ್ತಲ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಭದ್ರಾವತಿಯ ಚನ್ನಗಿರಿ ರಸ್ತೆಯ ಸೀಗೆಬಾಗಿಯ ಗಣೇಶ್‌ ರೈಸ್‌ ಮಿಲ್‌ನಲ್ಲಿ ಸಂಜೆ 7 ಗಂಟೆ ಹೊತ್ತಿಗೆ ಸ್ಫೋಟ ಸಂಭವಿಸಿದೆ. ಬಾಯ್ಲರ್‌ ಸ್ಫೋಟಗೊಂಡು ಭಾರಿ ಶಬ್ದ ಕೇಳಿಸಿದೆ. ಇದರಿಂದ ಸುತ್ತಮುತ್ತಲ ನಿವಾಸಿಗಳು … Continue reading ರೈಸ್ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ: 7 ಮಂದಿ ಗಂಭೀರ!