Road Accident: ಬೈಕ್ ಗೆ ಡಿಕ್ಕಿ ಹೊಡೆದ ಬೊಲೆರೊ; ಬಾಲಕಿ Spot Death!

ದಕ್ಷಿಣ ಕನ್ನಡ:– ಬೈಕ್ ಗೋ ಬೊಲೆರೊ ವಾಹನ ಡಿಕ್ಕಿ ಹೊಡೆದ ಹಿನ್ನೆಲೆ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೀಟು ಬಳಿ ಜರುಗಿದೆ. ಬಾಣಂತಿಯರ ಎದೆ ಹಾಲು ಹೆಚ್ಚಿಸಲು ಇಲ್ಲಿದೆ ಸರಳ ಸುಲಭ ಸಲಹೆಗಳು! ಅನರ್ಘ್ಯ ಮೃತ ಬಾಲಕಿ. ಇನ್ನು ಅಪಘಾತ ಬಳಿಕ ವಾಹನದ ಸಮೇತ ಪರಾರಿಯಾಗುತ್ತಿದ್ದವರನ್ನು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಸ್ಥಳೀಯರು ಹಿಡಿದಿದ್ದಾರೆ. ಮದ್ಯದ ಅಮಲಿನಲ್ಲಿ ಚಾಲಕ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದ ಹಿನ್ನೆಲೆ ಅವಘಡ ಸಂಭವಿಸಿದೆ. ಇನ್ನು … Continue reading Road Accident: ಬೈಕ್ ಗೆ ಡಿಕ್ಕಿ ಹೊಡೆದ ಬೊಲೆರೊ; ಬಾಲಕಿ Spot Death!