ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ​ ಚಾಕು ಇರಿತ: ಆಸ್ಪತ್ರೆಗೆ ದಾಖಲು!

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಸದ್ಯ ಅವರನ್ನು ಮುಂಬೈ ನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ ಸುಮಾರು 2.30 ಕ್ಕೆ ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ನಡೆದಿದೆ. ದರೋಡೆ ನಡೆಸಲು ಬಂದವರಿಂದ ಈ ಕೃತ್ಯ ನಡೆದು ಬಂದಿದೆ ಎಂದು ತಿಳಿದು ಬಂದಿದೆ. ಲಾಲ್ ಬಾಗ್ ನಲ್ಲಿ ಫ್ಲವರ್ ಶೋ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ! ಪಾರ್ಕಿಂಗ್​ಗೆ ಎಲ್ಲೆಲ್ಲಿ ಅವಕಾಶ? ಸೈಫ್ ಅಲಿ ಖಾನ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ … Continue reading ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ​ ಚಾಕು ಇರಿತ: ಆಸ್ಪತ್ರೆಗೆ ದಾಖಲು!