ಬಾಲಿವುಡ್ ನಟ ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ: ಶಂಕಿತ ದಾಳಿಕೋರ ಬಂಧನ!
ಮುಂಬೈ:- ಬಾಲಿವುಡ್ ನಟ ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ದಾಳಿಕೋರನನ್ನು ಬಂಧಿಸಲಾಗಿದೆ. ಗೃಹ ಸಚಿವರಿಗೆ ಸರಿಯಾದ ಮಾಹಿತಿಯನ್ನೇ ಈ ಸರ್ಕಾರ ಕೊಡ್ತಿಲ್ಲ: ಛಲವಾದಿ ನಾರಾಯಣಸ್ವಾಮಿ! ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಶಂಕಿತ ದಾಳಿಕೋರನನ್ನ ಛತ್ತಿಸ್‌ಗಢದ ದುರ್ಗ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಕಾಶ್ ಕೈಲಾಶ್ ಕನೋಜಿಯಾ ಬಂಧಿತ ಆರೋಪಿ. ಮುಂಬೈ-ಹೌರಾ ಜ್ಞಾನೇಶ್ವರಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿರುವ ಬಗ್ಗೆ ಮುಂಬೈ ಪೊಲೀಸರಿಂದ ಮಾಹಿತಿ ಪಡೆದಿದ್ದ ರೈಲ್ವೆ ಸಂರಕ್ಷಣಾ ಪಡೆ ಅಧಿಕಾರಿಗಳು ಆರೋಪಿಯನ್ನ ದುರ್ಗ್ ರೈಲು ನಿಲ್ದಾಣದಲ್ಲಿ ಬಂಧಿಸಿದ್ದಾರೆ. … Continue reading ಬಾಲಿವುಡ್ ನಟ ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ: ಶಂಕಿತ ದಾಳಿಕೋರ ಬಂಧನ!
Copy and paste this URL into your WordPress site to embed
Copy and paste this code into your site to embed