ನವದೆಹಲಿ: ಪೂರ್ವ ದೆಹಲಿಯ ಗಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ಸುಧಾರಿತ ಸ್ಫೋಟಕ ವಸ್ತು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಯಿತು.ಯಾರೋ ಹುದುಗಿಸಿಟ್ಟಿದ್ದ ಐಇಡಿಯನ್ನು ಪತ್ತೆ ಮಾಡಿರುವ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಅದನ್ನು ನಾಶಪಡಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಸಂಭಾವ್ಯ ಅನಾಹುತ ತಪ್ಪಿಸಿದರು.
Photo of the abandoned bag containing IED found at Ghazipur Flower Market in East Delhi
(Photo: Sources in police) pic.twitter.com/5b70BGmuVm
— ANI (@ANI) January 14, 2022