Bomb Threat to Indigo: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ! ಆರೋಪಿ ಅರೆಸ್ಟ್
ನವದೆಹಲಿ: ಕಳೆದ ಒಂದೆರಡು ತಿಂಗಳಿಂದ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿವೆ, ಶಾಲೆ, ಕಾಲೇಜುಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳು, ವಿಮಾನಗಳು ಸೇರಿದಂತೆ ಎಲ್ಲೆಡೆ ಬೆದರಿಕೆಗಳು ಬರುತ್ತಿವೆ. ಹಾಗೆಯೇ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿದ್ದ ವಿಮಾನವನ್ನು ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಸಿಐಎಸ್‌ಎಫ್ ಮತ್ತು ಪೊಲೀಸರು ವಿಮಾನವನ್ನು ತಪಾಸಣೆ ಮಾಡಿದರು, ತಪಾಸಣೆಯಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗದ ಕಾರಣ ಹುಸಿ ಬಾಂಬ್ ಬೆದರಿಕೆ ಎಂದು ನಿರ್ಧರಿಸಲಾಗಿದೆ. Money Transfer: … Continue reading Bomb Threat to Indigo: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ! ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed