ಕೆಂಪೇಗೌಡ ಏರ್​ಪೋರ್ಟ್​​ಗೆ ಬಾಂಬ್ ಬೆದರಿಕೆ ಸಂದೇಶ!

ಬೆಂಗಳೂರು:- ಕೆಂಪೇಗೌಡ ಏರ್​ಪೋರ್ಟ್​​ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಹಲ್ಲುಗಳ ಮೇಲಿನ ಹಳದಿ ಕಲೆಯಿಂದ ಮುಜುಗರವಾಗ್ತಿದ್ಯಾ? ಹಾಗಾದ್ರೆ ಈ ಸುದ್ದಿ ನೋಡಿ! 6 ವಿಮಾನಗಳಲ್ಲಿ ಇಬ್ಬರು ಒಟ್ಟು 12 ಬಾಂಬರ್‌ಗಳಿರುವುದಾಗಿ ಅನಾಮಧೇಯ ಟ್ವಿಟರ್‌ ಖಾತೆಯಿಂದ ಬಾಂಬ್‌ ಬೆದರಿಕೆ ಸಂದೇಶ ರವಾನಿಸಲಾಗಿದೆ. ಸದ್ಯ ಹುಸಿ ಬಾಂಬ್‌ ಬೆದರಿಕೆ ಮೆಸೇಜ್ ಮಾಡಿದವರ ವಿರುದ್ಧ ಕೆಂಪೇಗೌಡ ಏರ್‌ಪೋರ್ಟ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಡಿಗೋ ಏರ್‌ಲೈನ್ಸ್‌ನ IX 233, IX 375, IX 481, IX 383, IX 549, IX … Continue reading ಕೆಂಪೇಗೌಡ ಏರ್​ಪೋರ್ಟ್​​ಗೆ ಬಾಂಬ್ ಬೆದರಿಕೆ ಸಂದೇಶ!