ಮಹಾರಾಷ್ಟ್ರದ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ: ತನಿಖೆ ಚುರುಕು!
ಮುಂಬೈ:- ಮಹರಾಷ್ಟ್ರದ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮುಂಬೈ ಪೊಲೀಸರಿಂದ ತನಿಖೆ ಶುರುವಾಗಿದೆ. Muda Scam: ಪಾರ್ವತಿ ಸಿದ್ದರಾಮಯ್ಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್! ಗೋರೆಗಾಂವ್, ಜೆ.ಜೆ ಮಾರ್ಗ್ ಪೊಲೀಸ್ ಠಾಣೆ ಮತ್ತು ರಾಜ್ಯ ಸರ್ಕಾರದ ಪ್ರಧಾನ ಕಚೇರಿಯಾದ ಮಂತ್ರಾಲಯದ ನಿಯಂತ್ರಣ ಕೊಠಡಿಗೆ ಬೆದರಿಕೆ ಸಂದೇಶಗಳು ಬಂದಿವೆ. ಈ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಇಮೇಲ್ ವಿಳಾಸ ಪತ್ತೆ ಹೆಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಶಿಂಧೆ ಅವರ ಕಾರನ್ನು ಸ್ಫೋಟಿಸುವುದಾಗಿ … Continue reading ಮಹಾರಾಷ್ಟ್ರದ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ: ತನಿಖೆ ಚುರುಕು!
Copy and paste this URL into your WordPress site to embed
Copy and paste this code into your site to embed