Breaking: ರಾಮೇಶ್ವರಂ ಕೆಫೆ ಸ್ಪೋಟ ಬೆನ್ನಲ್ಲೇ ಮತ್ತೊಂದು ಪ್ರತಿಷ್ಠಿತ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ!

ಬೆಂಗಳೂರು:- ನಗರದ ರಾಮೇಶ್ವರಂ ಕೆಫೆ ಸ್ಪೋಟ ಬೆನ್ನಲ್ಲೇ ಮತ್ತೊಂದು ಪ್ರತಿಷ್ಠಿತ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್​​​​ಗೆ ಬೆದರಿಕೆ ಕರೆ ಬಂದಿದ್ದು, ಶೀಘ್ರದಲ್ಲೇ ರೆಸ್ಟೋರೆಂಟ್​ನಲ್ಲಿ ಬಾಂಬ್ ಸ್ಫೋಟವಾಗುತ್ತೆ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ! ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ತಿಳಿದುಬಂದ ಸತ್ಯಾಂಶ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ಮಹದೇವಪುರ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್​ಗೆ … Continue reading Breaking: ರಾಮೇಶ್ವರಂ ಕೆಫೆ ಸ್ಪೋಟ ಬೆನ್ನಲ್ಲೇ ಮತ್ತೊಂದು ಪ್ರತಿಷ್ಠಿತ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ!