ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರ ಪರಿಶೀಲನೆ ಬಳಿಕ ಹುಸಿ ಮೇಲ್ ಎಂಬುದು ಪತ್ತೆಯಾಗಿದೆ. ಮ್ಯೂಸಿಯಂ ನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ,
Stomach Pain: ತಿಂದ ಕೂಡಲೇ ಹೊಟ್ಟೆ ನೋವಾಗುತ್ತ.? ಹಾಗಾದ್ರೆ ಈ ಮನೆ ಮದ್ದು ಟ್ರೈ ಮಾಡಿ
ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು‘ Morgue999lol’ ಎಂಬ ಮೇಲ್ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ಉಲ್ಲೇಖಿಸಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದರು. ಈ ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮ್ಯೂಸಿಯಂಗೆ ಡಾಗ್ ಸ್ಕ್ವಾಡ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.