ನವದೆಹಲಿ:- ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಶಾಲೆಗಳಿಗೆ ಮಂಗಳವಾರವೂ ಬಾಂಬ್ ಬೆದರಿಕೆಯೊಡ್ಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗೆ ವಾರದಲ್ಲಿ ಬೆದರಿಕೆ ಬರುತ್ತಿರುವುದು ಇದು 5ನೇ ಬಾರಿ.
Hubballi: ರೈಲು ಸೇವಾ ಪುರಸ್ಕಾರ’: ನೈರುತ್ಯ ರೈಲ್ವೆಯ ನಾಲ್ವರು ಆಯ್ಕೆ!
ದಕ್ಷಿಣ ದೆಹಲಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಹಾಗೂ ವಾಯುವ್ಯ ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದ ಕ್ರೆಸೆಂಟ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಕೂಡಲೇ ಅಗ್ನಿಶಾಮಕ ದಳ, ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಸ್ಥಳಗಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಆದರೆ ಇದುವರೆಗೆ ಯಾವುದೇ ರೀತಿಯ ಅನುಮಾನಾಸ್ಪದವಾದ್ದದ್ದು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.