ಬೆಳಗಾವಿ: ಉಪಚುನಾವಣೆ ಫಲಿತಾಂಶ ಟೆನ್ಷನ್ ಮಧ್ಯೆಯೇ ಸಂಸದ ಬಸವರಾಜ್ ಬೊಮ್ಮಾಯಿ ಕುಟುಂಬ ಮನೆದೇವಿ ದರ್ಶನ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡದ ರೇಣುಕಾದೇವಿಯ ಆಶೀರ್ವಾದ ಪಡೆದರ. ಸಂಸದ ಬಸವರಾಜ್ ಬೊಮ್ಮಾಯಿ, ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೇರಿ ಕುಟುಂಬ ಸದಸ್ಯರು, ಸವದತ್ತಿಯ ರೇಣುಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಸ್ಥಾನ ಟ್ರಸ್ಟ್ ಕಮಿಟಿಯಿಂದ ಸಂಸದ ಬಸವರಾಜ್ ಬೊಮ್ಮಾಯಿಗೆ ಸನ್ಮಾನ ಮಾಡಲಾಯಿತು.
ಬಿಜೆಪಿ ಭದ್ರಕೋಟೆ ಕೊನೆಗೂ ʼಕೈʼ ವಶ : ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ