ಗದಗ:– ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು ಹಿನ್ನೆಲೆ ಗದಗ ನಲ್ಲಿ ಬಿಜೆಪಿಯಿಂದ ಸಂಭ್ರಮಾಚರಣೆ ಮನೆ ಮಾಡಿದೆ.
ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ. ಬೊಮ್ಮಾಯಿ, ಮೋದಿಯವರಿಗೆ ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಬಣ್ಣದೊಕುಳಿ ಆಡಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಮಿಂದೆದ್ದಿದ್ದಾರೆ.