ರೋಣ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಂಡ ಬೊಮ್ಮಾಯಿ!

ಗದಗ:- 2024 ರ ಲೋಕಸಭಾ ಚುನಾವಣೆ ಪ್ರಯುಕ್ತ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ನೀತಿ ಸಂಹಿತೆ: ಮೈಸೂರಿನಲ್ಲಿ ಸಿಎಂ ಕಾರು ಪರಿಶೀಲಿಸಿದ ಅಧಿಕಾರಿಗಳು! ಅದರಂತೆ ರೋಣ ವಿಧಾನಸಭಾ ಮತಕ್ಷೇತ್ರದಲ್ಲಿ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಚಾರ ಕೈಗೊಂಡಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕು, ಗಜೇಂದ್ರಗಡ ತಾಲೂಕಿನ ಹಲವು ಗ್ರಾಮಗಳಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದು, ಕುಂಟೋಜಿ, ನಿಡಗುಂದಿ ಹಾಳಕೇರಿ, ಮಾರನಬಸರಿ ಗ್ರಾಮಗಳಲ್ಲಿ ಅಬ್ಬರದ ಪ್ರಚಾರ ನಡೆಸಿ ಗಮನ ಸೆಳೆದಿದ್ದಾರೆ. … Continue reading ರೋಣ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಂಡ ಬೊಮ್ಮಾಯಿ!