ಬರ್ತಡೇ ಸಂಭ್ರಮದಲ್ಲಿ ‘ಬಾರ್ಡರ್’ ಬಾಯ್: ‘ಜಟ್’ಗಾಗಿ ಮಾಸ್ ಅವತಾರವೆತ್ತ ಸನ್ನಿ ಡಿಯೋ

ದೇಶಪ್ರೇಮಕ್ಕೆ ಕೇರ್ ಆಫ್ ಅಡ್ರೆಸ್ ಎನಿಸಿಕೊಂಡಿರುವ ಸನ್ನಿ ಡಿಯೋಲ್ ಬರ್ತಡೇ ಸಂಭ್ರಮದಲ್ಲಿದ್ದಾರೆ. ‘ಗದರ್-2’ ಹಿಟ್ ಬಳಿಕ ಸನ್ನಿ ಡಿಯೋಲ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಪೈಕಿ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ‘ಜಟ್’. ತೆಲುಗಿನಲ್ಲಿ ಕ್ರ್ಯಾಕ್, ವೀರ ಸಿಂಹ ರೆಡ್ಡಿ ಸಿನಿಮಾಗಳ ನಿರ್ದೇಶಕ ಗೋಪಿಚಂದ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜಟ್ ಸಿನಿಮಾದ ಫಸ್ಟ್ ಲುಕ್ ಬಾರ್ಡರ್ ಬಾಯ್ ಬರ್ತಡೇ ಸ್ಪೆಷಲ್ ಆಗಿ ರಿಲೀಸ್ ಮಾಡಲಾಗಿದೆ. ಜಟ್ ಸಿನಿಮಾಗಾಗಿ ಸನ್ನಿ ಡಿಯೋಲ್ ಮಾಸ್ ಅವತಾರವೆತ್ತಿದ್ದಾರೆ. ಕೈಯಲ್ಲಿ … Continue reading ಬರ್ತಡೇ ಸಂಭ್ರಮದಲ್ಲಿ ‘ಬಾರ್ಡರ್’ ಬಾಯ್: ‘ಜಟ್’ಗಾಗಿ ಮಾಸ್ ಅವತಾರವೆತ್ತ ಸನ್ನಿ ಡಿಯೋ