ಚಿನ್ನ, ಬೆಳ್ಳಿ ಎರಡೂ ದುಬಾರಿ ಆಗಿದ್ದು, ಬೆಲೆ ಏರಿಕೆಗೆ ಗ್ರಾಹಕ ಕಂಗಾಲಾಗಿದ್ದಾರೆ.
ಬಾಹ್ಯಕಾಶದಲ್ಲಿ ನಮ್ಮ ಸಾಧನೆ ವಿಶ್ವಕ್ಕೆ ಪ್ರೇರಣೆ.. ಗೆಲುವಿನ ಬಳಿಕ ಮೋದಿ ಸುದ್ದಿಗೋಷ್ಠಿ!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,200 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 5ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,800 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,870 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,800 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,870 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ