IPL 2024: ಟಾಸ್ ಗೆದ್ದ SRH ಬೌಲಿಂಗ್- ಸಿಎಸ್​ಕೆ ಮೊದಲು ಬ್ಯಾಟಿಂಗ್!

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಯಲಿದೆ. ಐಪಿಎಲ್ 2024 ರ 18 ನೇ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. Breaking News: ಪಾದಚಾರಿ ಮೇಲೆ ಹರಿದ ಲಾರಿ, ವ್ಯಕ್ತಿ ಸಾವು! ಟಾಸ್ ಗೆದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂದು, ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, ಈ ಟೂರ್ನಿಯ ಇತಿಹಾಸದಲ್ಲಿ ಅತಿದೊಡ್ಡ ಮೊತ್ತವನ್ನು ಕಲೆಹಾಕಿದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು … Continue reading IPL 2024: ಟಾಸ್ ಗೆದ್ದ SRH ಬೌಲಿಂಗ್- ಸಿಎಸ್​ಕೆ ಮೊದಲು ಬ್ಯಾಟಿಂಗ್!