ಚರಂಡಿಯಲ್ಲಿ ಬಿದ್ದು ಬಾಲಕ ದುರ್ಮರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್!
ಹಾವೇರಿ :- ಚರಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿದ್ದು, ಇಬ್ಬರು ಅಧಿಕಾರಿಗಳು ಅಮಾನತು ಮಾಡಲಾಗಿದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಕಷ್ಟ ನೆನೆದು ಶಾಸಕಿ ರೂಪಕಲಾ ಶಶಿಧರ್ ಭಾವುಕ! ಕಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಆರ್.ಮುಂಜೋಜಿ ಮತ್ತು ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ ಅವರನ್ನು ಅಮಾನತು ಮಾಡಿ ಡಾ.ವಿಜಯ್ ಮಹಾಂತೇಶ್ ದಾನಮ್ಮನವರ ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮೌಖಿಕ ಆದೇಶ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ಡಿಸಿ ಅಮಾನತು ಮಾಡಿದ್ದಾರೆ. ಚರಂಡಿ ಕಾಲುವೆಯ ಮೇಲಿನ … Continue reading ಚರಂಡಿಯಲ್ಲಿ ಬಿದ್ದು ಬಾಲಕ ದುರ್ಮರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್!
Copy and paste this URL into your WordPress site to embed
Copy and paste this code into your site to embed