ಹಾಸ್ಟೆಲ್ ನಲ್ಲಿ ಬೀಡಿ, ಮದ್ಯ ಸೇವಿಸುತ್ತಿರುವ ಬಾಲಕರು: ಸಿಬ್ಬಂದಿ, ವಾರ್ಡನ್ ವಿರುದ್ಧ ಭುಗಿಲೆದ್ದ ಆಕ್ರೋಶ!

ಹಾಸನ:- ವಸತಿ ನಿಲಯದ ಸಿಬ್ಬಂದಿ ಇಲ್ಲದ ವೇಳೆ ಮಕ್ಕಳು ಧೂಮಪಾನ, ವೈಟ್ನರ್ ಮತ್ತು ಮದ್ಯಪಾನ ಮಾಡುತ್ತಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡಿನ ಮೆಟ್ರಿಕ್​ ಪೂರ್ವ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಜರುಗಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ 1 ವಾರ ಭಾರೀ ಮಳೆ! 4-5 ವೈಟ್ನರ್​ ಮೂಸುತ್ತಿದ್ದರೇ, ಇನ್ನು ಕೆಲವರು ಧೂಮಪಾನ ಮಾಡುತ್ತಿದ್ದಾರೆ. ಮತ್ತು ವಸತಿ ನಿಲಯದ ಟೆರೆಸ್​ ಮೇಲೆ ಮದ್ಯದ ಬಾಟಲಿಗಳು ಸಿಕ್ಕಿವೆ. ಇದು ಅಷ್ಟೇ ಅಲ್ಲದೆ ಮಕ್ಕಳು ಗಾಂಜಾ ಹಾಗೂ ಡ್ರಗ್ಸ್​ … Continue reading ಹಾಸ್ಟೆಲ್ ನಲ್ಲಿ ಬೀಡಿ, ಮದ್ಯ ಸೇವಿಸುತ್ತಿರುವ ಬಾಲಕರು: ಸಿಬ್ಬಂದಿ, ವಾರ್ಡನ್ ವಿರುದ್ಧ ಭುಗಿಲೆದ್ದ ಆಕ್ರೋಶ!