ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಇನ್ನಿಲ್ಲ!

ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ವಿಧಿವಶರಾಗಿದ್ದಾರೆ. ಸಾವಿನ ಸುದ್ದಿ ತಿಳಿದು ಶೋಭಿತಾ ಕುಟುಂಬ ಸದಸ್ಯರು ಶಾಕ್ ಆಗಿದ್ದಾರೆ. ಸವದತ್ತಿಯ ಜೋಗುಳ ಬಾವಿಯಲ್ಲಿ ಕಾಲು ಜಾರಿ ಬಿದ್ದು ಮಹಿಳೆ ಸಾವು ಮದುವೆಯ ನಂತರ ಹೈದರಾಬಾದ್‌ನಲ್ಲಿ ಶೋಬಿತಾ ಸೆಟಲ್ ಆಗಿದ್ದರು. ಆದರೆ ದಿಢೀರ್ ಸಾವಿನಿಂದ ಎಲ್ಲರೂ ಶಾಕ್ ಗೆ ಒಳಗಾಗಿದ್ದಾರೆ. ಕಿರುತೆರೆ ನಟಿ ಶೋಭಿತಾ ಅವರು ಮದುವೆಯ ನಂತರ ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಶೋಭಿತಾ ಅವರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಶಾಕಿಂಗ್ ಸುದ್ದಿ ತಿಳಿದ ಶೋಭಿತಾ ಕುಟುಂಬ … Continue reading ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಇನ್ನಿಲ್ಲ!