ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ!

ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಇಡೀ ಬೆಂಗಳೂರು ಅವ್ಯವಸ್ಥೆ ಆಗಿದೆ ಎಂದು ಎಕ್ಸ್ (X) ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪೋಸ್ಟ್ ಹಾಕಿದೆ. ಸರ್ಕಾರದ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ. ಮಾನ್ಯ ಹೆಚ್‌ಡಿ ದೇವೇಗೌಡ (HD Devegowda) ಅವರು ದೂರದೃಷ್ಟಿಯಿಂದ ಬೆಂಗಳೂರು … Continue reading ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ!