Breaking: ಬಾಲ್ಕನಿಯಿಂದ ಬಿದ್ದ 3 ವರ್ಷದ ಬಾಲಕಿ ಸ್ಥಳದಲ್ಲೇ ಸಾವು!

ನವದೆಹಲಿ:– ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರೋ ಹಾಗೆ ಬಾರಿಸಿದ ಶಿಕ್ಷಕ! ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಗು ಇದ್ದಕ್ಕಿದ್ದಂತೆ ಕೆಳಗಿನ ಬೀದಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ, ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದ ಮಗುವನ್ನು ಕಂಡು ಭಯಭೀತಳಾಗಿ ಮಗುವಿನ ಬಳಿ ಓಡಿಬರುತ್ತಾಳೆ. ಸ್ವಲ್ಪ ಸಮಯದ ನಂತರ … Continue reading Breaking: ಬಾಲ್ಕನಿಯಿಂದ ಬಿದ್ದ 3 ವರ್ಷದ ಬಾಲಕಿ ಸ್ಥಳದಲ್ಲೇ ಸಾವು!