Breaking: KSRTC ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ..!

ಕೇರಳ:- ಮಹಿಳೆಯೊಬ್ಬರು ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ತ್ರಿಶೂರ್ ಜಿಲ್ಲೆಯ ಪೆರಮಂಗಲಂನಲ್ಲಿ ಘಟನೆ ಜರುಗಿದೆ. ಕೊಹ್ಲಿ ಮೊದಲಿನಂತಿಲ್ಲ.. ವಿರಾಟ್ ಸ್ಟ್ರೈಕ್ ರೇಟ್ ಬಗ್ಗೆ ಮಾಜಿ ಕ್ರಿಕೆಟಿಗ ಹೇಳಿದಿಷ್ಟು! ಬಸ್ ಪೆರಮಂಗಲಂ ಮೂಲಕ ಹಾದು ಹೋಗುವಾಗ ಮಹಿಳೆಗೆ ಹೆರಿಗೆ ನೋವು ಜೋರಾಗಿತ್ತು. ತ್ವರಿತವಾಗಿ ಯೋಚಿಸಿದ ಬಸ್ ಚಾಲಕ ತಕ್ಷಣ ಮಾರ್ಗವನ್ನು ಬದಲಿಸಿ ಅಮಲಾ ಆಸ್ಪತ್ರೆಯ ಕಡೆಗೆ ಹೊರಟರು. ಕೂಡಲೇ ಹೆರಿಗೆ ಬಗ್ಗೆ ಬಸ್ ಸಿಬ್ಬಂದಿ ಆಸ್ಪತ್ರೆಗೆ ಮಾಹಿತಿ ನೀಡಿದ್ದಾರೆ. ಅಷ್ಟೊತ್ತಿಗಾಗಲೇ ಮಹಿಳೆ ಹೆರಿಗೆಯ ಹಂತದಲ್ಲಿದ್ದಳು. ಆಸ್ಪತ್ರೆಯನ್ನು ತಲುಪಿದ … Continue reading Breaking: KSRTC ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ..!