Breaking: ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ವಿಘ್ನವಾದ ಬಿಬಿಎಂಪಿ!

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ಏಪ್ರಿಲ್‌ 4ರಿಂದ ಏಪ್ರಿಲ್‌ 14ರವರೆಗೆ ಕರಗದ ಆಚರಣೆಗಳು ನಡೆಯಲಿವೆ. ಏಪ್ರಿಲ್ 12ರ ಚೈತ್ರ ಪೌರ್ಣಮಿ ಅದ್ಧೂರಿ ಕರಗ ಶಕ್ತ್ಯೋತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರೇ ಕರಗ ಹೊರಲು ರೆಡಿಯಾಗಿದ್ದಾರೆ. ಆದರೆ, ಈ ಬಾರಿಯ ಕರಗ ಮಹೋತ್ಸವಕ್ಕೆ ದೊಡ್ಡ ವಿಘ್ನ ಎದುರಾಗಿದೆ. ಹಸಿ ಹಸಿ ಮೆಣಸಿನಕಾಯಿ ತಿನ್ನುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ಬೆಂಗಳೂರು ಕರಗ ನಗರದಲ್ಲಿ ಮಾತ್ರವಲ್ಲದೇ ಬೇರೆ ರಾಜ್ಯಗಳಲ್ಲೂ … Continue reading Breaking: ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ವಿಘ್ನವಾದ ಬಿಬಿಎಂಪಿ!