Breaking: ಮಾಜಿ ಸಿಎಂ ಬಿಎಸ್​ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ..!

ಮೈಸೂರು:- ಮಾಜಿ ಸಿಎಂ ಬಿಎಸ್​ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ ಹೊಂದಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ಕಾ.ಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕಾಪುಸಿ ನಿಧನರಾಗಿದ್ದಾರೆ. ಬೆಂಗಳೂರು ಪೊಲೀಸರೇ ಇಲ್ಲಿ ನೋಡಿ… ಗುಟ್ಕಾ ತಿಂದು ಯುವತಿಯ ಮೇಲೆ ಉಗಿದ ಆಟೋ ಚಾಲಕ! 2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ … Continue reading Breaking: ಮಾಜಿ ಸಿಎಂ ಬಿಎಸ್​ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ..!