Breaking News: ನೇಣಿಗೆ ಶರಣಾದ 25 ವರ್ಷದ ಯುವತಿ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವತಿ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ. ಹೊಸವರ್ಷಕ್ಕೆ ಆನ್ಲೈನ್ ನಲ್ಲಿ ಖರೀದಿಯಾದ ಕಾಂಡೋಮ್ ಗಳೆಷ್ಟು ಗೊತ್ತಾ? ಬಯೋಕಾನ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ 25 ವರ್ಷದ ರುಚಿತಾ ಆತ್ಮಹತ್ಯೆಗೆ ಶರಣಾದ ಯುವತಿ. ಬಾಗಲಗುಂಟೆಯ ಮಲ್ಲಸಂದ್ರದಲ್ಲಿ ಘಟನೆ ಜರುಗಿದೆ. ನಿನ್ನೆ ರಾತ್ರಿ ರುಚಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.