Breaking News: ಆಟಿಕೆ ಎಂದು ಹಾವು ಕಚ್ಚಿ ಕೊಂದ ಹಸುಗೂಸು!

ಬಿಹಾರ:– ಜಿಲ್ಲೆಯ ಜಮುಹರ್ ಗ್ರಾಮದಲ್ಲಿ ಹಸುಗೂಸೊಂದು ಆಟಿಕೆ ಎಂದು ಹಾವು ಕಚ್ಚಿ ಕೊಂದಿರುವ ಘಟನೆ ಜರುಗಿದೆ. IT ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಲು ಯತ್ನ: ಖದೀಮರ ಎಡೆಮುರಿ ಕಟ್ಟಿದ ಖಾಕಿ! ಮಗು ಟೆರೇಸ್‌ನಲ್ಲಿ ಆಟವಾಡುತ್ತಿದ್ದಾಗ ಹಾವನ್ನು ಕಂಡು ಆಟವಾಡುವ ಸಾಮಗ್ರಿ ಎಂದು ತಿಳಿದು ಕಚ್ಚಿದೆ. ಹಾವು ಸಾವನ್ನಪ್ಪಿದ್ದು, ಬಾಲಕ ಅಪಾಯದಿಂದ ಪಾರಾಗಿರುವುದು ಆತನ ಕುಟುಂಬ ಹಾಗೂ ವೈದ್ಯರಿಗೆ ಅಚ್ಚರಿ ಮೂಡಿಸಿದೆ. ಮಗು ಹಾವನ್ನು ಜಗಿಯುತ್ತಿರುವುದನ್ನು ಕಂಡ ಕೂಡಲೇ ತಾಯಿ ಅದನ್ನು ಮಗುವಿನ ಬಾಯಿಯಿಂದ ತೆಗೆದು ಮಗುವನ್ನು ಆಸ್ಪತ್ರೆಗೆ … Continue reading Breaking News: ಆಟಿಕೆ ಎಂದು ಹಾವು ಕಚ್ಚಿ ಕೊಂದ ಹಸುಗೂಸು!