Breaking News: ಹೆಣ್ಣು ನಾಯಿ ಮೇಲೆ ರೇಪ್ ಮಾಡಿದ್ದ ಆರೋಪಿ ಅರೆಸ್ಟ್!

ಗಾಜಿಯಾಬಾದ್:- ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಕಾಮುಕನೊಬ್ಬ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಜರುಗಿದ್ದು, ಆರೋಪಿಯನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಜೈಲಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ವಿಚಾರ: ಆಂತರಿಕ ತನಿಖೆಗೆ ಆದೇಶಿಸಿದ DG! ಆರೋಪಿಯನ್ನು ಸುರೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಗಾಜಿಯಾಬಾದ್‌ನ ಮೋದಿನಗರದಲ್ಲಿ ನಿವಾಸಿ ನಾಯಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸುರೇಂದ್ರ ಸಿಂಗ್‌ ಮುಗ್ಧ ಪ್ರಾಣಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಸುರಭಿ ರಾವತ್ ಎಂಬುವರು ಪೋಸ್ಟ್‌ನಲ್ಲಿ … Continue reading Breaking News: ಹೆಣ್ಣು ನಾಯಿ ಮೇಲೆ ರೇಪ್ ಮಾಡಿದ್ದ ಆರೋಪಿ ಅರೆಸ್ಟ್!