Breaking News: ಅಕ್ರಮ ಆಸ್ತಿ ಗಳಿಕೆ ಆರೋಪ – ರಾಜ್ಯದ ಈ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ!

ಬೆಂಗಳೂರು:- ಅಕ್ರಮ ಆಸ್ತಿ ಗಳಿಕೆ ಆರೋಪದಡಿ ರಾಜ್ಯದ ಹಲವಡೆ ಲೋಕಾಯುಕ್ತ ದಾಳಿ ನಡೆಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಪ್ರಕಾಶ್ ಆರ್. ರೇವಣಕರ್ ಅವರ ಕಾರವಾರದ ಐಶ್ವರ್ಯ ರೆಸಿಡೆನ್ಸಿಯಲ್​​ನಲ್ಲಿರುವ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು: ಗೋದಾಮೊಂದರಲ್ಲಿ ಅಗ್ನಿ ಅವಘಡ – ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಕರಕಲು! ಬೀದರ್​ ಜಿಲ್ಲೆಯಲ್ಲಿ ಭಾಲ್ಕಿ ಕಾರಂಜಾ ವಿಭಾಗದ ಎಲೆಕ್ಟ್ರಿಕಲ್ ಎಂಜಿನಿಯರ್​ ಶಿವಕುಮಾರ್​ ಸ್ವಾಮಿ … Continue reading Breaking News: ಅಕ್ರಮ ಆಸ್ತಿ ಗಳಿಕೆ ಆರೋಪ – ರಾಜ್ಯದ ಈ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ!