Breaking News: ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ದುರ್ಮರಣ!

ನೆಲಮಂಗಲ:- ಬೆಂಗಳೂರಿನ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆಯ ಬಳಿ ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. ಸಿದ್ದರಾಮಯ್ಯನವರೇ ನಮ್ಮ ಸಿಎಂ, ಇದರಲ್ಲಿ ನೋ ಡೌಟ್: ಹೆಚ್ ಕೆ ಪಾಟೀಲ್! ಟಿಪ್ಪರ್ ಲಾರಿ ಮತ್ತು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರನ ಮೇಲೆ ಟಿಪ್ಪರ್ ಲಾರಿ ಹರಿದು ಹೋಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಚಾಲಕನ ಗುರುತು ಪತ್ತೆಯಾಗಿಲ್ಲ. ನೆಲಮಂಗಲ ಮೂಲಕ ತುಮಕೂರು ಕಡೆ ಸಾಗುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. … Continue reading Breaking News: ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ದುರ್ಮರಣ!