Breaking News: ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು!

ಬೆಂಗಳೂರು:- ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಕೊನೆಗೂ ಬಿಡುಗಡೆ ಭಾಗ್ಯ ದೊರೆತಿದೆ. Basavaraj Bommai: ವಕ್ಫ್ ಆಸ್ತಿ ವಿಚಾರ: ವಿರೋಧ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತದೆ: ಬೊಮ್ಮಾಯಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ ಮೆಟ್ಟಿಲೇರಿದ್ದರು. … Continue reading Breaking News: ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು!