Breaking News: ಅ.3ಕ್ಕೆ ಕ್ಯಾಮರಾ ಕಣ್ಗಾವಲಿನಲ್ಲಿ ಪಿಎಸ್ಸೈ ಪರೀಕ್ಷೆ!

ಬೆಂಗಳೂರು:- ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅ.3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೋಲಾರ: ಹೆಜ್ಜೇನು ದಾಳಿ; ಓರ್ವ ಸಾವು! ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಅಷ್ಟೇ ಅಲ್ಲ, ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು‌‌ ಎಚ್ಚರಿಸಿದ್ದಾರೆ. ಕಳದ … Continue reading Breaking News: ಅ.3ಕ್ಕೆ ಕ್ಯಾಮರಾ ಕಣ್ಗಾವಲಿನಲ್ಲಿ ಪಿಎಸ್ಸೈ ಪರೀಕ್ಷೆ!