Breaking News: ಜೂ.14ರಿಂದ SSLC ಪರೀಕ್ಷೆ-2 ಆರಂಭ..!

ಬೆಂಗಳೂರು:- ಎಸ್‌ಎಸ್ಎಲ್‌ಸಿ ಪರೀಕ್ಷೆ- 2 ಪರೀಕ್ಷೆ ಜೂನ್ 14ರಿಂದ ಆರಂಭವಾಗಲಿದೆ. ಮದ್ಯಪ್ರಿಯರಿಗೆ ಬಿಗ್ ಶಾಕ್.. ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಎಣ್ಣೆ ದರ ಏರಿಕೆ!? ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸದ್ಯದಲ್ಲೇ ಬಿಡುಗಡೆ ಮಾಡಲಿದೆ. ಈ ಕುರಿತು ಮಂಡಳಿ ಮಹತ್ವದ ಮಾಹಿತಿಯನ್ನು ನೀಡಿದೆ. ಈ ನಡುವೆ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಲಾಗಿದೆ. ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈಗ … Continue reading Breaking News: ಜೂ.14ರಿಂದ SSLC ಪರೀಕ್ಷೆ-2 ಆರಂಭ..!