Breaking News: ಪ್ರೇಯಸಿಯನ್ನು ಅಮಾನವೀಯವಾಗಿ ಥಳಿಸಿದ ವ್ಯಕ್ತಿ!

ನೊಯ್ಡಾ:- ಪ್ರೇಯಸಿಯನ್ನು ಅಮಾನವೀಯವಾಗಿ ವ್ಯಕ್ತಿಯೋರ್ವ ಥಳಿಸಿದ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಜರುಗಿದೆ. Kolara: ಎರಡು ಗುಂಪುಗಳ ನಡುವೆ ಹೊಡೆದಾಟ – ನಡು ರಸ್ತೆಯಲ್ಲಿ ಲಾಂಗ್ ಪ್ರದರ್ಶನ! ಪೆಟ್ರೋಲ್ ಪಂಪ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಅಮಾನವೀಯವಾಗಿ ಥಳಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಪೆಟ್ರೋಲ್ ಪಂಪ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳತಿಗೆ ಕ್ರೂರವಾಗಿ ಥಳಿಸುತ್ತಿರುವ ಭಯಾನಕ ವೀಡಿಯೊ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದೆ. ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯನ್ನು ಸುತ್ತಲೂ ನಿಂತಿದ್ದ ಜನ ನೋಡುತ್ತಾ ನಿಂತಿದ್ದಾರೆ.