ಉಸಿರಾಟದ ತೊಂದರೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು!

ನವದೆಹಲಿ:- ಉಸಿರಾಟದ ತೊಂದರೆ ಹಿನ್ನೆಲೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ: ಕಾಂಗ್ರೆಸ್ ನಾಯಕರ ವಿರುದ್ಧ HDK ಕಿಡಿ! ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಇಂದು ಸಂಜೆ ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 92 ವರ್ಷದ ಡಾ. ಮನಮೋಹನ್ ಸಿಂಗ್ ಅವರನ್ನು ಇಂದು ಸಂಜೆ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಾಗಿಸಲಾಗಿದೆ. ಮನಮೋಹನ್ ಸಿಂಗ್ ಅವರು 1991- 96ರ ಅವಧಿಯಲ್ಲಿ … Continue reading ಉಸಿರಾಟದ ತೊಂದರೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು!