ಲಂಚ ಸ್ವೀಕಾರ: ಲೋಕಾ ಬಲೆಗೆ ಬಿದ್ದ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ!

ಶಿರಸಿ:- ಲಂಚ ಸ್ವೀಕರಿಸುತ್ತಿದ್ದ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ ಲೋಕಾ ಬಲೆಗೆ ಬಿದ್ದಿದ್ದಾರೆ. ಮಧುಮೇಹಿಗಳ ಗಮನಕ್ಕೆ: ಈ ಮೀನು ಶುಗರ್​ಗೆ ರಾಮಬಾಣ! ಡಯಾಬಿಟಿಸ್ ಕಂಟ್ರೋಲ್​ಗೆ ಹೀಗೆ ಮಾಡಿ! ಪ್ರಕರಣವೊಂದರ ಆರು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿರುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಹಿಡಿದಿದ್ದಾರೆ. ಸೀಜ್ ಆಗಿದ್ದ ಮುದ್ದೆ ಮಾಲನ್ನು ರಿಲೀಸ್ ಮಾಡಿಸಲು ಪವನ್ ಕುಮಾರ್ ಅವರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಫೆಬ್ರವರಿ 28, ಪವನ್ ಕುಮಾರ್ ಅವರಿಂದ 6 ಸಾವಿರ ರೂ. ಲಂಚದ ಹಣ … Continue reading ಲಂಚ ಸ್ವೀಕಾರ: ಲೋಕಾ ಬಲೆಗೆ ಬಿದ್ದ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ!