ಯುಗಾದಿ ಹಬ್ಬಕ್ಕೆ ನಗುವಿನ ಸುಂದರಿ ಬೃಂದಾ ಆಚಾರ್ಯ ಹೊಸ ಕಳೆ ತಂದಿದ್ದಾರೆ. ರೇಷ್ಮೆ ಸೀರೆಯುಟ್ಟು ಸ್ಟೈಲಿಷ್ ಜ್ಯೂಯಲ್ಸ್ ತೊಟ್ಟು ಕ್ಯಾಮರಾಗೆ ಸಖತ್ತಾಗೆ ಪೋಸ್ ಕೊಟ್ಟಿದ್ದಾರೆ.
ಪ್ರೇಮಂಪೂಜ್ಯಂ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಸ್ಮೈಲಿ ಕ್ವೀನ್
ಬೃಂದಾ, ಕರುನಾಡ ಕ್ರಷ್ ಪಟ್ಟಕ್ಕೇರಿ ಕನ್ನಡ ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.