ತಂಗಿ ಲವ್ ಮಾಡ್ತಿದ್ದ ಯುವಕನಿಗೆ ಚಾಕು ಹಾಕಿದ ಅಣ್ಣ: ಸ್ಥಿತಿ ಗಂಭೀರ!

ಗದಗ:- ನಗರದ ಧೋಬಿ ಘಾಟ್ ಬಳಿ ಅಕ್ಟೋಬರ್ 6 ರಂದು ತಡ ರಾತ್ರಿ ತಂಗಿಯ ಲವರ್ ಗೆ ಯುವಕ ಚಾಕು ಇರಿದ ಘಟನೆ ಜರುಗಿದೆ ಲಂಚದ ಆರೋಪ: ಕರ್ನಾಟಕದ ಹಲವು ಆರ್​ಟಿಓ ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ! ಧಾರವಾಡ ಮೂಲದ ಜಾಫರ್ ಜಮಾದಾರ ಎಂಬ 25 ವರ್ಷದ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಚಾಕುವಿನಿಂದ ಇರಿಯಲಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಜಾಫರ್ ನನ್ನು ತಕ್ಷಣ ಜಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಸಾವು ಬದುಕಿನ ಮಧ್ಯ … Continue reading ತಂಗಿ ಲವ್ ಮಾಡ್ತಿದ್ದ ಯುವಕನಿಗೆ ಚಾಕು ಹಾಕಿದ ಅಣ್ಣ: ಸ್ಥಿತಿ ಗಂಭೀರ!