BSP ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಕೇಸ್:‌ 8 ಮಂದಿ ಪೊಲೀಸರು ವಶಕ್ಕೆ

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ (Armstrong) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್ ಐಪಿಎಸ್ ಖಚಿತಪಡಿಸಿದ್ದು, ಹತ್ಯೆಯ ಹಿಂದಿನ ಉದ್ದೇಶವನ್ನು ತಿಳಿಯಲು ವಶಕ್ಕೆ ಪಡೆದುಕೊಂಡವರನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. https://ainlivenews.com/rajkot-morbi-disaster-victims-will-be-consoled-by-raga/ ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಬೈಕಿನಲ್ಲಿ ಬಂದ ಆರು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. … Continue reading BSP ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಕೇಸ್:‌ 8 ಮಂದಿ ಪೊಲೀಸರು ವಶಕ್ಕೆ