Budget 2024: ಕೇಂದ್ರ ಬಜೆಟ್ ಮೇಲೆ ಕರ್ನಾಟಕದ ನಿರೀಕ್ಷೆಗಳೇನು?,ತೆರಿಗೆ ಪದ್ಧತಿಯಲ್ಲಿ ಆಗುತ್ತಾ ಬದಲಾವಣೆ?

ನವದೆಹಲಿ: ಉದ್ಯೋಗ ಮತ್ತು ಬೆಲೆ ಏರಿಕೆ ಕುರಿತು ಪ್ರತಿಪಕ್ಷಗಳ ಕಠಿಣ ಪ್ರಶ್ನೆಗಳ ನಡುವೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮೋದಿ 3.0 ರ ಮೊದಲ ಕೇಂದ್ರ ಬಜೆಟ್  ಅನ್ನು ಮಂಡಿಸಲಿದ್ದಾರೆ. ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಮೇಲೆ ಕರ್ನಾಟಕ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದೆ. ಜನಸಾಮಾನ್ಯರಿಂದ ಹಿಡಿದು ಉದ್ಯಮಿಗಗಳ ತನಕ, ಅನ್ನದಾತರಿಂದ ವ್ಯಾಪಾರಿಗಳ ತನಕ, ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಂದ ಹಿಡಿದು ರಾಜ್ಯದ ಮೂಲೆ ಮೂಲೆಯಲ್ಲಿ ಸಂಚರಿಸುವ ರೈಲ್ವೇ ಪ್ರಯಾಣಿಕರ ತನಕ ಅಪಾರ ನಿರೀಕ್ಷೆ ಇದೆ. ಕೊಲ್ಲೂರು … Continue reading Budget 2024: ಕೇಂದ್ರ ಬಜೆಟ್ ಮೇಲೆ ಕರ್ನಾಟಕದ ನಿರೀಕ್ಷೆಗಳೇನು?,ತೆರಿಗೆ ಪದ್ಧತಿಯಲ್ಲಿ ಆಗುತ್ತಾ ಬದಲಾವಣೆ?