ಬಜೆಟ್‌ ಎಂಬುದು ಹಾಳೆಗಳ ಮೇಲಿನ ಲೆಕ್ಕವಲ್ಲ, ಜನರ ಭವಿಷ್ಯ ರೂಪಿಸುವ ಕೈಪಿಡಿ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ 16 ನೇ ಬಜೆಟ್‌ ಮಂಡಿಸಲಿದ್ದು,ಈ ಸಾಲಿನ ರಾಜ್ಯ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಇನ್ನೂ ಬಜೆಟ್‌ ಮಂಡನೆಗೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್‌ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದು ಬರೆದುಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, … Continue reading ಬಜೆಟ್‌ ಎಂಬುದು ಹಾಳೆಗಳ ಮೇಲಿನ ಲೆಕ್ಕವಲ್ಲ, ಜನರ ಭವಿಷ್ಯ ರೂಪಿಸುವ ಕೈಪಿಡಿ ; ಸಿಎಂ ಸಿದ್ದರಾಮಯ್ಯ