ಬೀದಿಬದಿ ವ್ಯಾಪಾರಿಗಳ ಮೇಲೆ ಕಟ್ಟಡ ಕುಸಿತ ಪ್ರಕರಣ: ಗಾಯಗೊಂಡಿದ್ದ ಮಹಿಳೆ ಸಾವು!
ಹಾಸನ:- ಬೀದಿಬದಿ ವ್ಯಾಪಾರಿಗಳ ಮೇಲೆ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಜರುಗಿದೆ. ಘಟನೆಯಲ್ಲಿ ಮಹಿಳೆ ತೀವ್ರ ಗಾಯಗೊಂಡಿದ್ದರು. ದುರಾದೃಷ್ಟವಶಾತ್ ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. Gold Smuggling Case: ಚಿನ್ನದ ಸುಳಿಯಲ್ಲಿ ನಟಿ ರನ್ಯಾ: ಇಂದು ಜಾಮೀನು ಭವಿಷ್ಯ ಕಳೆದ ಮಾ.9 ರಂದು ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಎದುರಿದ್ದ ಪಾಳು ಬಿದ್ದಿದ್ದ ಕಟ್ಟಡ ಕುಸಿದು ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 45 ವರ್ಷದ ಜ್ಯೋತಿ ಮೃತ … Continue reading ಬೀದಿಬದಿ ವ್ಯಾಪಾರಿಗಳ ಮೇಲೆ ಕಟ್ಟಡ ಕುಸಿತ ಪ್ರಕರಣ: ಗಾಯಗೊಂಡಿದ್ದ ಮಹಿಳೆ ಸಾವು!
Copy and paste this URL into your WordPress site to embed
Copy and paste this code into your site to embed