ಬೆಂಗಳೂರಿನಲ್ಲಿ ಕಟ್ಟಡ ದುರಂತ ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಘೋಷಣೆ ಮಾಡಿದ್ದಾರೆ. 2ನೇ ಮದುವೆಗೆ ಸಜ್ಜಾದ ‘ಜೊತೆ ಜೊತೆಯಲಿ’ ಮೀರಾ: ಮೊದಲ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ನಟಿ ಕೇಂದ್ರದಿಂದ ಪ್ರಧಾನಿ ಮೋದಿ ಅವರು, ಈ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಎಕ್ಸ್​​ನಲ್ಲಿ … Continue reading ಬೆಂಗಳೂರಿನಲ್ಲಿ ಕಟ್ಟಡ ದುರಂತ ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ!